KNV
15. ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು.
ERVKN
15. “ನಾನು ನಿನ್ನ ಸಂಗಡವಿದ್ದು ನೀನು ಹೋಗುವ ಪ್ರತಿಯೊಂದು ಸ್ಥಳದಲ್ಲಿಯೂ ನಿನ್ನನ್ನು ಕಾಪಾಡುವೆನು; ನಿನ್ನನ್ನು ಈ ಸ್ಥಳಕ್ಕೆ ಮತ್ತೆ ಕರೆದುಕೊಂಡು ಬರುವೆನು. ನಾನು ವಾಗ್ದಾನ ಮಾಡಿದ್ದನ್ನು ನೆರವೇರಿಸುವ ತನಕ ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಹೇಳಿದನು.
IRVKN
15. ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಪುನಃ ಈ ದೇಶಕ್ಕೆ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸದ ಹೊರತು ಬಿಡುವುದಿಲ್ಲ” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN