ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
3. ಆದರೆ ತೋಟದ ಮಧ್ಯದಲ್ಲಿ ರುವ ಮರದ ಫಲದ ವಿಷಯದಲ್ಲಿ ದೇವರು--ನೀವು ಸಾಯದ ಹಾಗೆ ಅದನ್ನು ತಿನ್ನಲೂ ಬಾರದು, ಮುಟ್ಟಲೂ ಬಾರದು ಎಂದು ಹೇಳಿದ್ದಾನೆ ಅಂದಳು.

ERVKN
3. ಆದರೆ ಒಂದು ಮರದ ಹಣ್ಣನ್ನು ಮಾತ್ರ ನಾವು ತಿನ್ನಕೂಡದು. ದೇವರು ನಮಗೆ, ‘ತೋಟದ ಮಧ್ಯದಲ್ಲಿರುವ ಮರದ ಹಣ್ಣನ್ನು ನೀವು ತಿನ್ನಕೂಡದು; ಆ ಮರವನ್ನು ಮುಟ್ಟಕೂಡದು, ಇಲ್ಲವಾದರೆ ನೀವು ಸಾಯುವಿರಿ’ ಎಂದು ಹೇಳಿದ್ದಾನೆ” ಎಂಬುದಾಗಿ ಉತ್ತರಕೊಟ್ಟಳು.

IRVKN
3. ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 3 of Total Verses 24
  • ಆದರೆ ತೋಟದ ಮಧ್ಯದಲ್ಲಿ ರುವ ಮರದ ಫಲದ ವಿಷಯದಲ್ಲಿ ದೇವರು--ನೀವು ಸಾಯದ ಹಾಗೆ ಅದನ್ನು ತಿನ್ನಲೂ ಬಾರದು, ಮುಟ್ಟಲೂ ಬಾರದು ಎಂದು ಹೇಳಿದ್ದಾನೆ ಅಂದಳು.
  • ERVKN

    ಆದರೆ ಒಂದು ಮರದ ಹಣ್ಣನ್ನು ಮಾತ್ರ ನಾವು ತಿನ್ನಕೂಡದು. ದೇವರು ನಮಗೆ, ‘ತೋಟದ ಮಧ್ಯದಲ್ಲಿರುವ ಮರದ ಹಣ್ಣನ್ನು ನೀವು ತಿನ್ನಕೂಡದು; ಆ ಮರವನ್ನು ಮುಟ್ಟಕೂಡದು, ಇಲ್ಲವಾದರೆ ನೀವು ಸಾಯುವಿರಿ’ ಎಂದು ಹೇಳಿದ್ದಾನೆ” ಎಂಬುದಾಗಿ ಉತ್ತರಕೊಟ್ಟಳು.
  • IRVKN

    ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು.
Total 24 Verses, Current Verse 3 of Total Verses 24
×

Alert

×

kannada Letters Keypad References