KNV
24. ಆಗ ಅವನು ಅವರ ಕಡೆಯಿಂದ ಹೊರಟುಹೋಗಿ ಅತ್ತು ಮತ್ತೆ ಅವರ ಬಳಿಗೆ ಬಂದು ಅವರ ಸಂಗಡ ಮಾತನಾಡಿ ಅವರಲ್ಲಿ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಿನಲ್ಲಿ ಬಂಧಿಸಿ ಸೆರೆಯಲ್ಲಿ ಹಾಕಿಸಿದನು..
ERVKN
24. ಅವರ ಮಾತುಗಳಿಂದ ಅವನಿಗೆ ತುಂಬ ದುಃಖವಾಯಿತು. ಆದ್ದರಿಂದ ಯೋಸೇಫನು ಅವರ ಬಳಿಯಿಂದ ಸ್ವಲ್ಪದೂರ ಹೋಗಿ ಕಣ್ಣೀರು ಸುರಿಸಿ ಹಿಂತಿರುಗಿ ಬಂದನು. ಬಳಿಕ ಸಹೋದರರಲ್ಲಿ ಒಬ್ಬನಾದ ಸಿಮೆಯೋನನನ್ನು ಅವರ ಕಣ್ಣೆದುರಿನಲ್ಲೇ ಬಂಧಿಸಿದನು.
IRVKN
24. ಯೋಸೇಫನಾದರೋ ಅವರ ಬಳಿಯಿಂದ ಹೊರಟು ಹೋಗಿ ಅತ್ತನು. ತರುವಾಯ ಅವರ ಬಳಿಗೆ ಹಿಂತಿರುಗಿ ಬಂದು ಅವರ ಸಂಗಡ ಮಾತನಾಡಿ ಅವರೊಳಗೆ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಿಗೆ ಅವನಿಗೆ ಬೇಡಿಗಳನ್ನು ಹಾಕಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN