KNV
30. ಆ ದೇಶದ ಪ್ರಭುವಾಗಿರುವ ಮನುಷ್ಯನು ನಮ್ಮ ಸಂಗಡ ಕಠಿಣವಾಗಿ ಮಾತನಾಡಿ ಗೂಢಚಾರ ರನ್ನಾಗಿ ನಮ್ಮನ್ನು ಎಣಿಸಿದನು.
ERVKN
30. “ಆ ದೇಶದ ರಾಜ್ಯಪಾಲನು ನಮ್ಮನ್ನು ಗೂಢಚಾರರೆಂದು ಭಾವಿಸಿ ನಮ್ಮೊಂದಿಗೆ ಒರಟಾಗಿ ಮಾತನಾಡಿದನು.
IRVKN
30. ಆ ದೇಶಾಧಿಪತಿ ನಮ್ಮ ಸಂಗಡ ಕಟುವಾಗಿ ಮಾತನಾಡಿ ನಮ್ಮನ್ನು ಗೂಢಚಾರರೆಂದು ಭಾವಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN