KNV
5. ಕಾನಾನ್ ದೇಶದಲ್ಲಿ ಬರವಿದ್ದದರಿಂದ ಧಾನ್ಯ ವನ್ನು ಕೊಂಡುಕೊಳ್ಳುವದಕ್ಕಾಗಿ ಬರುವವರೊಂದಿಗೆ ಇಸ್ರಾಯೇಲನ ಕುಮಾರರು ಬಂದರು.
ERVKN
5. ಕಾನಾನಿನಲ್ಲಿ ಬರಗಾಲ ಭೀಕರವಾಗಿತ್ತು. ಆದ್ದರಿಂದ ದವಸಧಾನ್ಯಗಳನ್ನು ಕೊಂಡುಕೊಳ್ಳಲು ಅನೇಕ ಜನರು ಕಾನಾನಿನಿಂದ ಈಜಿಪ್ಟಿಗೆ ಹೋದರು; ಇಸ್ರೇಲನ ಗಂಡುಮಕ್ಕಳೂ ಅವರೊಂದಿಗೆ ಹೋದರು.
IRVKN
5. ಧಾನ್ಯವನ್ನು ಕೊಂಡುಕೊಳ್ಳುವುದಕ್ಕೋಸ್ಕರ ಐಗುಪ್ತ ದೇಶಕ್ಕೆ ಬಂದವರಲ್ಲಿ ಇಸ್ರಾಯೇಲನ ಮಕ್ಕಳೂ ಇದ್ದರು, ಏಕೆಂದರೆ ಕಾನಾನ್ ದೇಶದಲ್ಲಿಯೂ ಬರವಿತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN