KNV
6. ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾ ಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರು ವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.
ERVKN
6. ಯೋಸೇಫನು ಈಜಿಪ್ಟಿನ ರಾಜ್ಯಪಾಲನಾಗಿದ್ದರಿಂದ ಅವನ ಅನುಮತಿಯಿಲ್ಲದೆ ದವಸಧಾನ್ಯಗಳನ್ನು ಕೊಂಡುಕೊಳ್ಳಲು ಯಾರಿಗೂ ಸಾಧ್ಯವಿರಲಿಲ್ಲ. ಯೋಸೇಫನ ಸಹೋದರರು ಬಂದು ಅವನ ಮುಂದೆ ಅಡ್ಡಬಿದ್ದರು.
IRVKN
6. ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN