KNV
9. ಆಗ ಯೋಸೇಫನು ತಾನು ಅವರ ವಿಷಯದಲ್ಲಿ ಕಂಡ ಕನಸುಗಳನ್ನು ಜ್ಞಾಪಕಮಾಡಿಕೊಂಡು ಅವ ರಿಗೆ--ನೀವು ಗೂಢಚಾರರು; ದೇಶದ ಒಳಗುಟ್ಟನ್ನು ನೋಡುವದಕ್ಕಾಗಿ ಬಂದಿದ್ದೀರಿ ಅಂದನು.
ERVKN
9. ಆಗ ಯೋಸೇಫನು ತನ್ನ ಅಣ್ಣಂದಿರ ಬಗ್ಗೆ ತಾನು ಕಂಡಿದ್ದ ಕನಸುಗಳ ಬಗ್ಗೆ ಜ್ಞಾಪಿಸಿಕೊಂಡು ಅವರಿಗೆ, “ನೀವು ಆಹಾರವನ್ನು ಕೊಂಡುಕೊಳ್ಳಲು ಬಂದಿಲ್ಲ; ನೀವು ಗೂಢಚಾರರು. ನಮ್ಮ ದೇಶದ ದುರ್ಬಲ ಸ್ಥಳಗಳನ್ನು ತಿಳಿದುಕೊಳ್ಳಲು ಬಂದಿರುವಿರಿ” ಎಂದು ಹೇಳಿದನು.
IRVKN
9. ಯೋಸೇಫನು ಅವರ ವಿಷಯದಲ್ಲಿ ತನಗೆ ಬಿದ್ದ ಕನಸುಗಳನ್ನು ನೆನಪಿಗೆ ತಂದುಕೊಂಡನು. ಅವರಿಗೆ ಅವನು, “ನೀವು ಗೂಢಚಾರರು. ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ನೋಡುವುದಕ್ಕಾಗಿ ಬಂದವರು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN