ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
11. ಯೋಸೇಫನು ತನ್ನ ತಂದೆಗೂ ತನ್ನ ಸಹೋದರ ರಿಗೂ ನಿವಾಸವನ್ನು ಕೊಟ್ಟು ಫರೋಹನ ಅಪ್ಪಣೆಯ ಪ್ರಕಾರ ಐಗುಪ್ತದೇಶದ ಉತ್ತಮವಾದದ್ದರಲ್ಲಿ ರಮ್ಸೇಸ್ ಸೀಮೆಯಲ್ಲಿ ಸ್ವಾಸ್ಥ್ಯವನ್ನು ಕೊಟ್ಟನು.

ERVKN
11. ಫರೋಹನು ಹೇಳಿದಂತೆಯೇ ಯೋಸೇಫನು ಮಾಡಿದನು. ಅವನು ತನ್ನ ತಂದೆಗೂ ಸಹೋದರರಿಗೂ ಈಜಿಪ್ಟಿನಲ್ಲಿ ವಾಸಿಸಲು ಉತ್ತಮವಾದ ಪ್ರದೇಶವನ್ನು ಕೊಟ್ಟನು. ಅದು ರಮ್ಸೇಸ್ ಪಟ್ಟಣದ ಸಮೀಪದಲ್ಲಿತ್ತು.

IRVKN
11. ಫರೋಹನ ಅಪ್ಪಣೆಯ ಮೇರೆಗೆ ಯೋಸೇಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ಐಗುಪ್ತ ದೇಶದಲ್ಲಿ ವಾಸಮಾಡಲು ಉತ್ತಮವಾಗಿದ್ದ ರಮ್ಸೇಸ್ ಪ್ರದೇಶದಲ್ಲಿ ಸ್ವತ್ತು ಕೊಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 11 of Total Verses 31
  • ಯೋಸೇಫನು ತನ್ನ ತಂದೆಗೂ ತನ್ನ ಸಹೋದರ ರಿಗೂ ನಿವಾಸವನ್ನು ಕೊಟ್ಟು ಫರೋಹನ ಅಪ್ಪಣೆಯ ಪ್ರಕಾರ ಐಗುಪ್ತದೇಶದ ಉತ್ತಮವಾದದ್ದರಲ್ಲಿ ರಮ್ಸೇಸ್ ಸೀಮೆಯಲ್ಲಿ ಸ್ವಾಸ್ಥ್ಯವನ್ನು ಕೊಟ್ಟನು.
  • ERVKN

    ಫರೋಹನು ಹೇಳಿದಂತೆಯೇ ಯೋಸೇಫನು ಮಾಡಿದನು. ಅವನು ತನ್ನ ತಂದೆಗೂ ಸಹೋದರರಿಗೂ ಈಜಿಪ್ಟಿನಲ್ಲಿ ವಾಸಿಸಲು ಉತ್ತಮವಾದ ಪ್ರದೇಶವನ್ನು ಕೊಟ್ಟನು. ಅದು ರಮ್ಸೇಸ್ ಪಟ್ಟಣದ ಸಮೀಪದಲ್ಲಿತ್ತು.
  • IRVKN

    ಫರೋಹನ ಅಪ್ಪಣೆಯ ಮೇರೆಗೆ ಯೋಸೇಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ಐಗುಪ್ತ ದೇಶದಲ್ಲಿ ವಾಸಮಾಡಲು ಉತ್ತಮವಾಗಿದ್ದ ರಮ್ಸೇಸ್ ಪ್ರದೇಶದಲ್ಲಿ ಸ್ವತ್ತು ಕೊಟ್ಟನು.
Total 31 Verses, Current Verse 11 of Total Verses 31
×

Alert

×

kannada Letters Keypad References