ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
17. ಅಬ್ರಹಾಮನು ಶೋಧಿತನಾಗಿ ನಂಬಿಕೆ ಯಿಂದಲೇ ಇಸಾಕನನ್ನು ಸಮರ್ಪಿಸಿದನು; ಆ ವಾಗ್ದಾನ ಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು.

ERVKN
17. (17-18) ದೇವರು ಅಬ್ರಹಾಮನ ನಂಬಿಕೆಯನ್ನು ಪರೀಕ್ಷಿಸಿದನು. ಇಸಾಕನನ್ನು ಯಜ್ಞವಾಗಿ ಸಮರ್ಪಿಸೆಂದು ದೇವರು ಅವನಿಗೆ ಹೇಳಿದನು. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ ವಿಧೇಯನಾದನು. ದೇವರು ಅವನಿಗೆ, “ನಿನ್ನ ಸಂತತಿಗಳವರು ಇಸಾಕನ ಮೂಲಕ ಬರುವರು” [✡ಉಲ್ಲೇಖನ: ಆದಿಕಾಂಡ 21:12.] ಎಂದು ಮೊದಲೇ ವಾಗ್ದಾನ ಮಾಡಿದ್ದನು. ಆದರೂ ತನ್ನ ಒಬ್ಬನೇ ಮಗನನ್ನು ಅರ್ಪಿಸಲು ಅವನು ಸಿದ್ಧನಾಗಿದ್ದನು.

IRVKN
17. (17-18) [‡ ಆದಿ 22:1-10; ಯಾಕೋಬ. 2:21:] ಅಬ್ರಹಾಮನು ಪರೀಕ್ಷಿಸಲ್ಪಟ್ಟಾಗ ಇಸಾಕನನ್ನು ನಂಬಿಕೆಯಿಂದಲೇ ಸಮರ್ಪಿಸಿದನು. ಆ ವಾಗ್ದಾನಗಳನ್ನು ಹೊಂದಿದ ಅವನು, [§ ಆದಿ 21:12; ರೋಮಾ. 9:7:] “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು” ಎಂದು ದೇವರು ಅವನಿಗೆ ಹೇಳಿದ್ದರೂ ತನ್ನ ಏಕಪುತ್ರನನ್ನು ಅರ್ಪಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 17 of Total Verses 40
  • ಅಬ್ರಹಾಮನು ಶೋಧಿತನಾಗಿ ನಂಬಿಕೆ ಯಿಂದಲೇ ಇಸಾಕನನ್ನು ಸಮರ್ಪಿಸಿದನು; ಆ ವಾಗ್ದಾನ ಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು.
  • ERVKN

    (17-18) ದೇವರು ಅಬ್ರಹಾಮನ ನಂಬಿಕೆಯನ್ನು ಪರೀಕ್ಷಿಸಿದನು. ಇಸಾಕನನ್ನು ಯಜ್ಞವಾಗಿ ಸಮರ್ಪಿಸೆಂದು ದೇವರು ಅವನಿಗೆ ಹೇಳಿದನು. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ ವಿಧೇಯನಾದನು. ದೇವರು ಅವನಿಗೆ, “ನಿನ್ನ ಸಂತತಿಗಳವರು ಇಸಾಕನ ಮೂಲಕ ಬರುವರು” ✡ಉಲ್ಲೇಖನ: ಆದಿಕಾಂಡ 21:12. ಎಂದು ಮೊದಲೇ ವಾಗ್ದಾನ ಮಾಡಿದ್ದನು. ಆದರೂ ತನ್ನ ಒಬ್ಬನೇ ಮಗನನ್ನು ಅರ್ಪಿಸಲು ಅವನು ಸಿದ್ಧನಾಗಿದ್ದನು.
  • IRVKN

    (17-18) ‡ ಆದಿ 22:1-10; ಯಾಕೋಬ. 2:21: ಅಬ್ರಹಾಮನು ಪರೀಕ್ಷಿಸಲ್ಪಟ್ಟಾಗ ಇಸಾಕನನ್ನು ನಂಬಿಕೆಯಿಂದಲೇ ಸಮರ್ಪಿಸಿದನು. ಆ ವಾಗ್ದಾನಗಳನ್ನು ಹೊಂದಿದ ಅವನು, § ಆದಿ 21:12; ರೋಮಾ. 9:7: “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು” ಎಂದು ದೇವರು ಅವನಿಗೆ ಹೇಳಿದ್ದರೂ ತನ್ನ ಏಕಪುತ್ರನನ್ನು ಅರ್ಪಿಸಿದನು.
Total 40 Verses, Current Verse 17 of Total Verses 40
×

Alert

×

kannada Letters Keypad References