ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
18. ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳ ಬೇಕೆಂದು ಅಪೇಕ್ಷಿಸುವವರಾದ ನಮಗೆ ಒಳ್ಳೇ ಮನಸ್ಸಾಕ್ಷಿ ಇದೆಯೆಂದು ನಂಬಿದ್ದೇವೆ.

ERVKN
18. ನಮಗೋಸ್ಕರ ಪ್ರಾರ್ಥಿಸುವುದನ್ನು ಮುಂದುವರಿಸಿರಿ. ನಾವು ಯಾವಾಗಲೂ ಉತ್ತಮ ಕಾರ್ಯಗಳನ್ನು ಮಾಡಲು ಪ್ರಯತ್ನಿಸುವುದರಿಂದ, ನಮ್ಮ ಹೃದಯಗಳು ಶುದ್ಧವಾಗಿವೆ ಎಂಬ ನಂಬಿಕೆ ನಮಗಿದೆ.

IRVKN
18. [† 1 ಥೆಸ. 5:25; 2 ಥೆಸ. 3:1:] ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಸಜ್ಜನರಾಗಿ ನಡೆದುಕೊಳ್ಳಬೇಕೆಂದು ಅಪೇಕ್ಷಿಸುವವರಾಗಿದ್ದು ಒಳ್ಳೆಯ ಮನಸ್ಸಾಕ್ಷಿ ಹೊಂದಿದ್ದೇವೆಂದು ನಿಶ್ಚಯಿಸಿಕೊಂಡಿದ್ದೇವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 18 of Total Verses 25
  • ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳ ಬೇಕೆಂದು ಅಪೇಕ್ಷಿಸುವವರಾದ ನಮಗೆ ಒಳ್ಳೇ ಮನಸ್ಸಾಕ್ಷಿ ಇದೆಯೆಂದು ನಂಬಿದ್ದೇವೆ.
  • ERVKN

    ನಮಗೋಸ್ಕರ ಪ್ರಾರ್ಥಿಸುವುದನ್ನು ಮುಂದುವರಿಸಿರಿ. ನಾವು ಯಾವಾಗಲೂ ಉತ್ತಮ ಕಾರ್ಯಗಳನ್ನು ಮಾಡಲು ಪ್ರಯತ್ನಿಸುವುದರಿಂದ, ನಮ್ಮ ಹೃದಯಗಳು ಶುದ್ಧವಾಗಿವೆ ಎಂಬ ನಂಬಿಕೆ ನಮಗಿದೆ.
  • IRVKN

    † 1 ಥೆಸ. 5:25; 2 ಥೆಸ. 3:1: ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಸಜ್ಜನರಾಗಿ ನಡೆದುಕೊಳ್ಳಬೇಕೆಂದು ಅಪೇಕ್ಷಿಸುವವರಾಗಿದ್ದು ಒಳ್ಳೆಯ ಮನಸ್ಸಾಕ್ಷಿ ಹೊಂದಿದ್ದೇವೆಂದು ನಿಶ್ಚಯಿಸಿಕೊಂಡಿದ್ದೇವೆ.
Total 25 Verses, Current Verse 18 of Total Verses 25
×

Alert

×

kannada Letters Keypad References