KNV
15. ಮರಣ ಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಗಳಲ್ಲಿ ಭಾಗ ವಹಿಸಿದನು.
ERVKN
15. ಅವರನ್ನು ಬಿಡುಗಡೆಗೊಳಿಸಬೇಕೆಂದು, ಅವರಂತೆಯೇ ಆಗಿ, ಮರಣ ಹೊಂದಿದನು. ಅವರು ಮರಣಭಯದಿಂದ, ಜೀವಮಾನವೆಲ್ಲ ಗುಲಾಮರಂತೆ ಜೀವಿಸುತ್ತಿದ್ದರು.
IRVKN
15. ಮರಣ ಭಯದಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರಂತೆ ರಕ್ತಮಾಂಸಧಾರಿಯಾದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN