KNV
24. ಈತನಾ ದರೋ ಸದಾಕಾಲವಿರುವದರಿಂದ ಬದಲಾವಣೆಯಾ ಗದ ಯಾಜಕತ್ವವನ್ನು ಹೊಂದಿದ್ದಾನೆ.
ERVKN
24. ಆದರೆ ಯೇಸು ಸದಾಕಾಲವೂ ಜೀವಿಸುವವನಾಗಿದ್ದಾನೆ. ಆತನು ತನ್ನ ಯಾಜಕ ಸೇವೆಯನ್ನು ಎಂದೆಂದಿಗೂ ನಿಲ್ಲಿಸುವುದಿಲ್ಲ.
IRVKN
24. ಆದಕಾರಣ ಆತನು [† ವ. 19; ಯೋಹಾ 14:6:] ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ [‡ ಇಬ್ರಿ. 9:24; ರೋಮಾ. 8:34:] ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN