KNV
26. ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
ERVKN
26. ಯೇಸುವೇ ನಮಗೆ ಬೇಕಾಗಿದ್ದ ಪ್ರಧಾನ ಯಾಜಕನು. ಆತನು ಪಾಪರಹಿತನೂ ಪರಿಶುದ್ಧನೂ ನಿಷ್ಕಳಂಕನೂ ಪಾಪಿಗಳ ಪ್ರಭಾವಕ್ಕೆ ಒಳಗಾಗದವನೂ ಆಕಾಶಮಂಡಲಕ್ಕಿಂತ ಉನ್ನತನೂ ಆಗಿದ್ದಾನೆ.
IRVKN
26. [‡ ಇಬ್ರಿ. 5:3:] ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು [§ ಇಬ್ರಿ. 9:12,28; 10:10:] ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN