ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
10. ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು.

ERVKN
10. ಯೆಹೋವನೊಬ್ಬನೇ ನಿಜವಾದ ದೇವರು. ಆತನು ನಿಜವಾಗಿಯೂ ಜೀವಸ್ವರೂಪನಾಗಿದ್ದಾನೆ. ಆತನು ಶಾಶ್ವತವಾಗಿ ಆಳುವ ರಾಜನಾಗಿದ್ದಾನೆ. ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. ಜನಾಂಗಗಳು ಆತನ ಕೋಪವನ್ನು ತಡೆಯಲಾರವು.

IRVKN
10. ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 10 of Total Verses 25
  • ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು.
  • ERVKN

    ಯೆಹೋವನೊಬ್ಬನೇ ನಿಜವಾದ ದೇವರು. ಆತನು ನಿಜವಾಗಿಯೂ ಜೀವಸ್ವರೂಪನಾಗಿದ್ದಾನೆ. ಆತನು ಶಾಶ್ವತವಾಗಿ ಆಳುವ ರಾಜನಾಗಿದ್ದಾನೆ. ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. ಜನಾಂಗಗಳು ಆತನ ಕೋಪವನ್ನು ತಡೆಯಲಾರವು.
  • IRVKN

    ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.
Total 25 Verses, Current Verse 10 of Total Verses 25
×

Alert

×

kannada Letters Keypad References