KNV
19. ನನ್ನ ನೋವಿನ ನಿಮಿತ್ತ ನನಗೆ ಅಯ್ಯೋ, ನನ್ನ ಗಾಯವು ಕಠಿಣವಾಗಿದೆ; ಆದರೆ ನಾನು--ನಿಶ್ಚಯ ವಾಗಿ ಇದು ಸಂತಾಪವಾಗಿದೆ; ನಾನು ತಾಳಲೇಬೇಕು ಅಂದೆನು.
ERVKN
19. ಅಯ್ಯೋ, ನನಗೆ (ಯೆರೆಮೀಯನಿಗೆ) ತುಂಬಾ ಪೆಟ್ಟಾಗಿದೆ. ನನಗೆ ಗಾಯವಾಗಿದೆ; ನನಗೆ ವಾಸಿಯಾಗುತ್ತಿಲ್ಲ. ಆದರೂ “ಇದು ನನ್ನ ವ್ಯಾಧಿ, ಇದನ್ನು ನಾನು ಅನುಭವಿಸಬೇಕು” ಎಂದು ಸಮಾಧಾನ ತಂದುಕೊಂಡೆ.
IRVKN
19. ಅಯ್ಯೋ, ನನ್ನ ಗಾಯ! ನನಗೆ ಬಿದ್ದ ಪೆಟ್ಟು ಭೀಕರ! ಆದರೂ ನಾನು, “ಇದು ನನಗೆ ವ್ಯಾಧಿಯೇ ಸರಿ, ಸಹಿಸಬೇಕು” ಅಂದುಕೊಂಡಿದ್ದೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN