ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
16. ಸೌಂದರ್ಯವಾದ ಒಳ್ಳೇ ಹಣ್ಣುಗಳುಳ್ಳ ಹಸುರಾದ ಇಪ್ಪೇ ಗಿಡವೆಂದು ಕರ್ತನು ನಿನಗೆ ಹೆಸ ರಿಟ್ಟನು; ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸಿದ್ದಾನೆ ಅದರ ಕೊಂಬೆಗಳು ಮುರಿದು ಹೋಗಿವೆ.

ERVKN
16. “ಯೆಹೋವನು ನಿನಗೆ ‘ನೋಡಲು ಸುಂದರವಾದ ಹಸಿರು ಆಲೀವ್ ಮರ ಎಂದು’ ಹೆಸರು ಕೊಟ್ಟನು. ಆದರೆ ಯೆಹೋವನು ಬಿರುಗಾಳಿ ಬೀಸಿ ಆ ಮರಕ್ಕೆ ಬೆಂಕಿ ಇಡುವನು. ಆಗ ಅದರ ಕೊಂಬೆಗಳು ಸುಟ್ಟುಹೋಗುವವು.

IRVKN
16. ಯೆಹೋವನು ನಿನಗೆ ಸುಂದರವಾದ ಫಲದಿಂದ ಕೂಡಿದ ಹಸಿರಾದ ಒಲೀವ್ ಮರವೆಂದು ಹೆಸರಿಟ್ಟಿದ್ದನು. ಆದರೆ ಅವನು ಆ ಮರಕ್ಕೆ ಬೆಂಕಿ ಹಚ್ಚಿ ಬಲು ಧಗಧಗಿಸುವಂತೆ ಮಾಡಿದ್ದಾನೆ; ಅದರ ರೆಂಬೆಗಳು ಮುರಿದುಹೋಗಿವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 16 of Total Verses 23
  • ಸೌಂದರ್ಯವಾದ ಒಳ್ಳೇ ಹಣ್ಣುಗಳುಳ್ಳ ಹಸುರಾದ ಇಪ್ಪೇ ಗಿಡವೆಂದು ಕರ್ತನು ನಿನಗೆ ಹೆಸ ರಿಟ್ಟನು; ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸಿದ್ದಾನೆ ಅದರ ಕೊಂಬೆಗಳು ಮುರಿದು ಹೋಗಿವೆ.
  • ERVKN

    “ಯೆಹೋವನು ನಿನಗೆ ‘ನೋಡಲು ಸುಂದರವಾದ ಹಸಿರು ಆಲೀವ್ ಮರ ಎಂದು’ ಹೆಸರು ಕೊಟ್ಟನು. ಆದರೆ ಯೆಹೋವನು ಬಿರುಗಾಳಿ ಬೀಸಿ ಆ ಮರಕ್ಕೆ ಬೆಂಕಿ ಇಡುವನು. ಆಗ ಅದರ ಕೊಂಬೆಗಳು ಸುಟ್ಟುಹೋಗುವವು.
  • IRVKN

    ಯೆಹೋವನು ನಿನಗೆ ಸುಂದರವಾದ ಫಲದಿಂದ ಕೂಡಿದ ಹಸಿರಾದ ಒಲೀವ್ ಮರವೆಂದು ಹೆಸರಿಟ್ಟಿದ್ದನು. ಆದರೆ ಅವನು ಆ ಮರಕ್ಕೆ ಬೆಂಕಿ ಹಚ್ಚಿ ಬಲು ಧಗಧಗಿಸುವಂತೆ ಮಾಡಿದ್ದಾನೆ; ಅದರ ರೆಂಬೆಗಳು ಮುರಿದುಹೋಗಿವೆ.
Total 23 Verses, Current Verse 16 of Total Verses 23
×

Alert

×

kannada Letters Keypad References