ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
14. ಅವರ ತಂದೆಗಳನ್ನೂ ಮಕ್ಕಳನ್ನೂ ಕೂಡ ಒಬ್ಬನ ಮೇಲೊಬ್ಬನನ್ನು ಅಪ್ಪಳಿಸು ವೆನು. ನಾನು ಅವರನ್ನು ಕನಿಕರಿಸುವದಿಲ್ಲ, ಕರುಣಿಸು ವದಿಲ್ಲ ಅಂತಃಕರುಣೆಪಡುವದಿಲ್ಲ ಅವರನ್ನು ಕೆಡಿಸು ವೆನು ಎಂದು ಕರ್ತನು ಅನ್ನುತ್ತಾನೆ.

ERVKN
14. ಯೆಹೂದದ ಜನರು ಎಡವಿ, ಒಬ್ಬರಮೇಲೊಬ್ಬರು ಬೀಳುವಂತೆ ನಾನು ಮಾಡುವೆನು. ತಂದೆ ಮತ್ತು ಮಕ್ಕಳು ಒಬ್ಬರಮೇಲೊಬ್ಬರು ಬೀಳುವರು.’ ” ಇದು ಯೆಹೋವನ ನುಡಿ. “ ‘ನಾನು ಅವರಿಗಾಗಿ ಕನಿಕರಪಡುವದಿಲ್ಲ ಅಥವಾ ಕರುಣೆ ತೋರಿಸುವದಿಲ್ಲ. ಯೆಹೂದದ ಜನರ ವಿನಾಶವನ್ನು ಕರುಣೆಯು ತಡೆಯದಂತೆ ನೋಡಿಕೊಳ್ಳುತ್ತೇನೆ.’ ”

IRVKN
14. ನಾನು ಅಮಲಿನಿಂದ ತುಂಬಿಸಿ ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು” ಇದು ಯೆಹೋವನ ನುಡಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 14 of Total Verses 27
  • ಅವರ ತಂದೆಗಳನ್ನೂ ಮಕ್ಕಳನ್ನೂ ಕೂಡ ಒಬ್ಬನ ಮೇಲೊಬ್ಬನನ್ನು ಅಪ್ಪಳಿಸು ವೆನು. ನಾನು ಅವರನ್ನು ಕನಿಕರಿಸುವದಿಲ್ಲ, ಕರುಣಿಸು ವದಿಲ್ಲ ಅಂತಃಕರುಣೆಪಡುವದಿಲ್ಲ ಅವರನ್ನು ಕೆಡಿಸು ವೆನು ಎಂದು ಕರ್ತನು ಅನ್ನುತ್ತಾನೆ.
  • ERVKN

    ಯೆಹೂದದ ಜನರು ಎಡವಿ, ಒಬ್ಬರಮೇಲೊಬ್ಬರು ಬೀಳುವಂತೆ ನಾನು ಮಾಡುವೆನು. ತಂದೆ ಮತ್ತು ಮಕ್ಕಳು ಒಬ್ಬರಮೇಲೊಬ್ಬರು ಬೀಳುವರು.’ ” ಇದು ಯೆಹೋವನ ನುಡಿ. “ ‘ನಾನು ಅವರಿಗಾಗಿ ಕನಿಕರಪಡುವದಿಲ್ಲ ಅಥವಾ ಕರುಣೆ ತೋರಿಸುವದಿಲ್ಲ. ಯೆಹೂದದ ಜನರ ವಿನಾಶವನ್ನು ಕರುಣೆಯು ತಡೆಯದಂತೆ ನೋಡಿಕೊಳ್ಳುತ್ತೇನೆ.’ ”
  • IRVKN

    ನಾನು ಅಮಲಿನಿಂದ ತುಂಬಿಸಿ ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು” ಇದು ಯೆಹೋವನ ನುಡಿ.
Total 27 Verses, Current Verse 14 of Total Verses 27
×

Alert

×

kannada Letters Keypad References