ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
18. ಆದರೆ ನಾನು ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಎರಡರಷ್ಟು ಪ್ರತಿಫಲ ಕೊಡು ತ್ತೇನೆ. ಅವರು ನನ್ನ ದೇಶವನ್ನು ತಮ್ಮ ಹೇಸಿಗೆ ಹೆಣ ಗಳಿಂದ ಅಪವಿತ್ರ ಮಾಡಿ ನನ್ನ ಸ್ವಾಸ್ತ್ಯವನ್ನು ತಮ್ಮ ಅಸಹ್ಯಗಳಿಂದ ತುಂಬಿಸಿದ್ದಾರೆ.

ERVKN
18. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಯೆಹೂದದ ಜನರನ್ನು ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನ್ನು ಎರಡು ಸಲ ಶಿಕ್ಷಿಸುತ್ತೇನೆ. ಅವರು ನನ್ನ ದೇಶವನ್ನು ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ ಭಯಂಕರವಾದ ವಿಗ್ರಹಗಳಿಂದ ನನ್ನ ಪ್ರದೇಶವನ್ನು ‘ಹೊಲಸು’ ಮಾಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನ್ನ ದೇಶವನ್ನು ತುಂಬಿಸಿಬಿಟ್ಟಿದ್ದಾರೆ.”

IRVKN
18. ಅವರ ಅಧರ್ಮಕ್ಕೂ, ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯವಿಗ್ರಹಗಳಿಂದ ನನ್ನ ದೇಶವನ್ನು ಹೊಲಸುಮಾಡಿ, ನನ್ನ ಸ್ವತ್ತನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 18 of Total Verses 21
1 2 3 4 5 6 7 8 9
10 11 12 13 14 15 16 17 18 19 20 21
  • ಆದರೆ ನಾನು ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಎರಡರಷ್ಟು ಪ್ರತಿಫಲ ಕೊಡು ತ್ತೇನೆ. ಅವರು ನನ್ನ ದೇಶವನ್ನು ತಮ್ಮ ಹೇಸಿಗೆ ಹೆಣ ಗಳಿಂದ ಅಪವಿತ್ರ ಮಾಡಿ ನನ್ನ ಸ್ವಾಸ್ತ್ಯವನ್ನು ತಮ್ಮ ಅಸಹ್ಯಗಳಿಂದ ತುಂಬಿಸಿದ್ದಾರೆ.
  • ERVKN

    ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಯೆಹೂದದ ಜನರನ್ನು ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನ್ನು ಎರಡು ಸಲ ಶಿಕ್ಷಿಸುತ್ತೇನೆ. ಅವರು ನನ್ನ ದೇಶವನ್ನು ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ ಭಯಂಕರವಾದ ವಿಗ್ರಹಗಳಿಂದ ನನ್ನ ಪ್ರದೇಶವನ್ನು ‘ಹೊಲಸು’ ಮಾಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನ್ನ ದೇಶವನ್ನು ತುಂಬಿಸಿಬಿಟ್ಟಿದ್ದಾರೆ.”
  • IRVKN

    ಅವರ ಅಧರ್ಮಕ್ಕೂ, ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯವಿಗ್ರಹಗಳಿಂದ ನನ್ನ ದೇಶವನ್ನು ಹೊಲಸುಮಾಡಿ, ನನ್ನ ಸ್ವತ್ತನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.”
Total 21 Verses, Current Verse 18 of Total Verses 21
1 2 3 4 5 6 7 8 9
10 11 12 13 14 15 16 17 18 19 20 21
×

Alert

×

kannada Letters Keypad References