ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
12. ಲೇಖಕನ ಕೊಠಡಿಗೆ ಇಳಿದು ಹೋದನು; ಅಗೋ, ಅಲ್ಲಿ ಪ್ರಧಾನರೆಲ್ಲರು ಕೂತುಕೊಂಡಿದ್ದರು; ಯಾರಂದರೆ--ಲೇಖಕನಾದ ಎಲೀಷಾಮನೂ ಶೆಮಾಯನ ಮಗನಾದ ದೆಲಾ ಯನೂ ಅಕ್ಬೋರನ ಮಗನಾದ ಎಲ್ನಾಥಾನೂ ಶಾಫಾ ನನ ಮಗನಾದ ಗೆಮರ್ಯನೂ ಹನನೀಯನ ಮಗ ನಾದ ಚಿದ್ಕೀಯನೂ ಇವರೇ.

ERVKN
12. ಸುರುಳಿಯಲ್ಲಿದ್ದ ಸಂದೇಶಗಳನ್ನು ಕೇಳಿದ ಕೂಡಲೇ ಅವನು ರಾಜನ ಅರಮನೆಯಲ್ಲಿದ್ದ ಆಸ್ಥಾನದ ಅಧಿಕಾರಿಯ ಕೋಣೆಗೆ ಹೋದನು. ರಾಜನ ಅರಮನೆಯಲ್ಲಿ ಎಲ್ಲಾ ರಾಜಾಧಿಕಾರಿಗಳು ಕುಳಿತುಕೊಂಡಿದ್ದರು. ಆ ಅಧಿಕಾರಿಗಳ ಹೆಸರುಗಳು ಇಂತಿವೆ: ದಬರ್ಾರಿನ ಅಧಿಕಾರಿಯಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲಾಐಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಮತ್ತು ಉಳಿದೆಲ್ಲ ಅಧಿಕಾರಿಗಳು ಅಲ್ಲಿದ್ದರು.

IRVKN
12. ಅಲ್ಲಿ ಲೇಖಕನಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲ್ನಾಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಅಂತು ಪ್ರಧಾನರೆಲ್ಲರೂ ಕುಳಿತುಕೊಂಡಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 12 of Total Verses 32
  • ಲೇಖಕನ ಕೊಠಡಿಗೆ ಇಳಿದು ಹೋದನು; ಅಗೋ, ಅಲ್ಲಿ ಪ್ರಧಾನರೆಲ್ಲರು ಕೂತುಕೊಂಡಿದ್ದರು; ಯಾರಂದರೆ--ಲೇಖಕನಾದ ಎಲೀಷಾಮನೂ ಶೆಮಾಯನ ಮಗನಾದ ದೆಲಾ ಯನೂ ಅಕ್ಬೋರನ ಮಗನಾದ ಎಲ್ನಾಥಾನೂ ಶಾಫಾ ನನ ಮಗನಾದ ಗೆಮರ್ಯನೂ ಹನನೀಯನ ಮಗ ನಾದ ಚಿದ್ಕೀಯನೂ ಇವರೇ.
  • ERVKN

    ಸುರುಳಿಯಲ್ಲಿದ್ದ ಸಂದೇಶಗಳನ್ನು ಕೇಳಿದ ಕೂಡಲೇ ಅವನು ರಾಜನ ಅರಮನೆಯಲ್ಲಿದ್ದ ಆಸ್ಥಾನದ ಅಧಿಕಾರಿಯ ಕೋಣೆಗೆ ಹೋದನು. ರಾಜನ ಅರಮನೆಯಲ್ಲಿ ಎಲ್ಲಾ ರಾಜಾಧಿಕಾರಿಗಳು ಕುಳಿತುಕೊಂಡಿದ್ದರು. ಆ ಅಧಿಕಾರಿಗಳ ಹೆಸರುಗಳು ಇಂತಿವೆ: ದಬರ್ಾರಿನ ಅಧಿಕಾರಿಯಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲಾಐಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಮತ್ತು ಉಳಿದೆಲ್ಲ ಅಧಿಕಾರಿಗಳು ಅಲ್ಲಿದ್ದರು.
  • IRVKN

    ಅಲ್ಲಿ ಲೇಖಕನಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲ್ನಾಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಅಂತು ಪ್ರಧಾನರೆಲ್ಲರೂ ಕುಳಿತುಕೊಂಡಿದ್ದರು.
Total 32 Verses, Current Verse 12 of Total Verses 32
×

Alert

×

kannada Letters Keypad References