ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
9. ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾ ಕೀಮನ ಐದನೇ ವರುಷದ ಒಂಭತ್ತನೇ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಕರ್ತನ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದರು.

ERVKN
9. ಯೆಹೋಯಾಕೀಮನ ಆಳ್ವಿಕೆಯ ಐದನೇ ವರ್ಷದ ಒಂಭತ್ತನೇ ತಿಂಗಳಲ್ಲಿ ಒಂದು ಉಪವಾಸವನ್ನು ಪ್ರಕಟಿಸಲಾಯಿತು. ಜೆರುಸಲೇಮ್ ನಗರದ ನಿವಾಸಿಗಳೆಲ್ಲರೂ ಯೆಹೂದದ ಬೇರೆ ಊರುಗಳಿಂದ ಜೆರುಸಲೇಮಿಗೆ ಬಂದವರೆಲ್ಲರೂ ಯೆಹೋವನ ಆಲಯದಲ್ಲಿ ಉಪವಾಸ ಮಾಡುವರೆಂದು ಗೊತ್ತುಪಡಿಸಲಾಗಿತ್ತು.

IRVKN
9. ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಐದನೆಯ ವರ್ಷದ ಒಂಭತ್ತನೆಯ ತಿಂಗಳಿನಲ್ಲಿ ಯೆರೂಸಲೇಮಿನವರೆಲ್ಲರೂ, ಯೆಹೂದದ ಊರುಗಳಿಂದ ಯೆರೂಸಲೇಮಿಗೆ ಬಂದವರೆಲ್ಲರೂ ಯೆಹೋವನ ಆರಾಧನೆಯ ಉಪವಾಸವನ್ನು ಗೊತ್ತುಮಾಡಿ ಪ್ರಕಟಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 9 of Total Verses 32
  • ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾ ಕೀಮನ ಐದನೇ ವರುಷದ ಒಂಭತ್ತನೇ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಕರ್ತನ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದರು.
  • ERVKN

    ಯೆಹೋಯಾಕೀಮನ ಆಳ್ವಿಕೆಯ ಐದನೇ ವರ್ಷದ ಒಂಭತ್ತನೇ ತಿಂಗಳಲ್ಲಿ ಒಂದು ಉಪವಾಸವನ್ನು ಪ್ರಕಟಿಸಲಾಯಿತು. ಜೆರುಸಲೇಮ್ ನಗರದ ನಿವಾಸಿಗಳೆಲ್ಲರೂ ಯೆಹೂದದ ಬೇರೆ ಊರುಗಳಿಂದ ಜೆರುಸಲೇಮಿಗೆ ಬಂದವರೆಲ್ಲರೂ ಯೆಹೋವನ ಆಲಯದಲ್ಲಿ ಉಪವಾಸ ಮಾಡುವರೆಂದು ಗೊತ್ತುಪಡಿಸಲಾಗಿತ್ತು.
  • IRVKN

    ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಐದನೆಯ ವರ್ಷದ ಒಂಭತ್ತನೆಯ ತಿಂಗಳಿನಲ್ಲಿ ಯೆರೂಸಲೇಮಿನವರೆಲ್ಲರೂ, ಯೆಹೂದದ ಊರುಗಳಿಂದ ಯೆರೂಸಲೇಮಿಗೆ ಬಂದವರೆಲ್ಲರೂ ಯೆಹೋವನ ಆರಾಧನೆಯ ಉಪವಾಸವನ್ನು ಗೊತ್ತುಮಾಡಿ ಪ್ರಕಟಿಸಿದರು.
Total 32 Verses, Current Verse 9 of Total Verses 32
×

Alert

×

kannada Letters Keypad References