KNV
2. ಕಾವಲಿನವರ ಅಧಿಪ ತಿಯು ಯೆರೆವಿಾಯನನ್ನು ಕರೆಯಿಸಿ ಅವನಿಗೆ ಹೇಳಿ ದ್ದೇನಂದರೆ--ನಿನ್ನ ದೇವರಾದ ಕರ್ತನು ಈ ಸ್ಥಳಕ್ಕೆ ಈ ಕೇಡನ್ನು ಪ್ರಕಟಿಸಿದ್ದಾನೆ. ತಾನು ಹೇಳಿದ ಪ್ರಕಾರವೇ ಕರ್ತನು ಅದನ್ನು ಬರಮಾಡಿದ್ದಾನೆ.
ERVKN
2. ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ಕಂಡಾಗ ಅವನನ್ನು ಮಾತನಾಡಿಸಿ ಹೀಗೆಂದನು: “ಯೆರೆಮೀಯನೇ, ನಿಮ್ಮ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥಾ ದುಸ್ಥಿತಿ ಬರುವದೆಂದು ಸಾರಿದ್ದನು.
IRVKN
2. ಆಗ ಕಾವಲು ದಂಡಿನ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ ಅವನಿಗೆ, “ನಿನ್ನ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥ ಕೆಡುಕಾಗಲಿ ಎಂದು ಶಾಪಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN