KNV
18. ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ದಾಹವಾಗಿ ಕೂತುಕೋ, ಮೋವಾಬನ್ನು ಸೂರೆ ಮಾಡುವವನು ನಿನ್ನ ಮೇಲೆ ಬರುವನು, ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿ ಬಿಡುವನು.
ERVKN
18. “ದೀಬೋನ್ನಲ್ಲಿ ವಾಸಿಸುವ ಜನರೇ, ನಿಮ್ಮ ಗೌರವಾನಿಬತ ಸ್ಥಳದಿಂದ ಕೆಳಗಿಳಿದು ಬನ್ನಿ. ನೆಲದ ಮೇಲೆ ಧೂಳಿನಲ್ಲಿ ಕುಳಿತುಕೊಳ್ಳಿ. ಏಕೆಂದರೆ, ಧ್ವಂಸಕನು ಬರುತ್ತಿದ್ದಾನೆ. ನಿಮ್ಮ ಭದ್ರವಾದ ನಗರಗಳನ್ನು ಅವನು ಹಾಳುಮಾಡುತ್ತಾನೆ.
IRVKN
18. ಯುವತಿಯೇ, ದೀಬೋನ್ ಪುರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಬಾಯಾರಿದವಳಾಗಿ ಕುಳಿತುಕೋ! ಮೋವಾಬನ್ನು ಹಾಳುಮಾಡುವವನು ನಿನ್ನ ವಿರುದ್ಧವಾಗಿ ಬಂದು ನಿನ್ನ ಕೋಟೆಕೊತ್ತಲಗಳನ್ನು ಕೆಡವಿದ್ದಾನಲ್ಲಾ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN