KNV
31. ಆದದರಿಂದ ನಾನು ಮೋವಾಬಿನ ನಿಮಿತ್ತ ಗೋಳಿಡುವೆನು; ಸಮಸ್ತ ಮೋವಾಬಿನ ನಿಮಿತ್ತ ಕೂಗುವೆನು; ಕೀರ್ ಹೆರೆಸಿನ ಮನುಷ್ಯರ ನಿಮಿತ್ತ ನನ್ನ ಹೃದಯವು ದುಃಖಿಸುವದು.
ERVKN
31. ಆದ್ದರಿಂದ ನಾನು ಮೋವಾಬಿಗಾಗಿ ಗೋಳಾಡುವೆನು; ಮೋವಾಬಿನ ಪ್ರತಿಯೊಬ್ಬರಿಗಾಗಿ ಗೋಳಾಡುವೆನು. ನಾನು ಕೀರ್ ಹೆರೆಸಿನವರಿಗಾಗಿ ಪ್ರಲಾಪಿಸುವೆನು.
IRVKN
31. ಆದಕಾರಣ ನಾನು ಮೋವಾಬಿನ ನಿಮಿತ್ತ ಗೋಳಾಡುವೆನು; ಹೌದು, ಇಡೀ ದೇಶದ ದುರ್ಗತಿಯನ್ನು ನೋಡಿ ಪ್ರಲಾಪಿಸುವೆನು; ಕೀರ್ ಹೆರೆಸಿನವರ ವಿಷಯವಾಗಿ ನರಳಾಟವಾಗುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN