KNV
35. ಇದಲ್ಲದೆ ಎತ್ತರ ಸ್ಥಳಗಳಲ್ಲಿ ಅರ್ಪಿಸುವವನನ್ನೂ ತನ್ನ ದೇವರುಗಳಿಗೆ ಧೂಪ ಸುಡುವವನನ್ನೂ ಮೋವಾಬಿನಲ್ಲಿ ನಿಲ್ಲಿಸಿಬಿಡು ವೆನೆಂದು ಕರ್ತನು ಅನ್ನುತ್ತಾನೆ.
ERVKN
35. ಮೋವಾಬಿನ ಜನರು ಪೂಜಾಸ್ಥಾನದಲ್ಲಿ ಧೂಪಹಾಕುವದನ್ನು ನಾನು ನಿಲ್ಲಿಸುತ್ತೇನೆ. ಅವರು ತಮ್ಮ ದೇವರುಗಳಿಗೆ ಬಲಿ ಅರ್ಪಿಸುವದನ್ನು ನಿಲ್ಲಿಸುತ್ತೇನೆ” ಎಂದು ಯೆಹೋವನು ನುಡಿದನು.
IRVKN
35. ಮೋವಾಬಿನೊಳಗೆ ಪೂಜಾಸ್ಥಾನದಲ್ಲಿ ಬಲಿಯರ್ಪಿಸುವವರನ್ನೂ ತಮ್ಮ ದೇವರುಗಳಿಗೆ ಧೂಪಹಾಕುವವರನ್ನೂ ನಿರ್ಮೂಲಮಾಡುವೆನು. ಇದು ಯೆಹೋವನ ನುಡಿ.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN