KNV
6. ಹೀಗಿರುವದರಿಂದ ಅಡವಿಯ ಸಿಂಹವು ಅವರನ್ನು ಕೊಲ್ಲುವದು; ಸಂಜೆಯ ತೋಳವು ಅವರನ್ನು ಸೂರೆ ಮಾಡುವದು; ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವದು; ಅಲ್ಲಿಂದ ಹೊರಗೆ ಬರುವವ ರೆಲ್ಲರೂ ಸೀಳಲ್ಪಡುವರು; ಅವರ ದ್ರೋಹಗಳು ಬಹಳವಾಗಿವೆ; ಅವರ ಹಿಂತಿರುಗುವಿಕೆಯು ಹೆಚ್ಚಾಗಿದೆ.
ERVKN
6. ಆದ್ದರಿಂದ ಕಾಡಿನ ಸಿಂಹವು ಅವರ ಮೇಲೆರಗುವುದು, ಮರಳುಗಾಡಿನ ತೋಳವು ಅವರನ್ನು ಕೊಂದು ಬಿಡುವದು. ಅವರ ನಗರಗಳ ಹತ್ತಿರ ಚಿರತೆಯು ಅಡಗಿಕೊಂಡಿದೆ. ನಗರದಿಂದ ಹೊರಗೆ ಬಂದವರನ್ನೆಲ್ಲ ಅದು ಚೂರುಚೂರು ಮಾಡುವುದು. ಯೆಹೂದದ ಜನರು ಮತ್ತೆಮತ್ತೆ ಪಾಪಗಳನ್ನು ಮಾಡಿದ್ದರಿಂದ ಹೀಗಾಗುವದು. ಅವರು ಅನೇಕಸಲ ಯೆಹೋವನಿಂದ ದೂರ ಹೋಗಿದ್ದಾರೆ.
IRVKN
6. ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವುದು, ಕಾಡಿನ ತೋಳವು ಕೊಳ್ಳೆ ಹೊಡೆಯುವುದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವುದು. ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN