ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
43. ಬಾಬೆಲಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ. ಅವನ ಕೈಗಳು ನಿತ್ರಾಣವಾದವು. ಸಂಕಟವೂ ಹೆರುವ ಸ್ತ್ರೀಯ ಹಾಗೆ ನೋವೂ ಅವನನ್ನು ಹಿಡಿದವು.

ERVKN
43. ಬಾಬಿಲೋನಿನ ರಾಜನು ಆ ಸೈನ್ಯಗಳ ಬಗ್ಗೆ ಕೇಳಿ ಬಹಳ ಗಾಬರಿಗೊಂಡನು; ಹೆದರಿಕೆಯಿಂದ ಅವನ ಕೈಗಳು ಚಲಿಸದಂತಾಗಿವೆ. ಪ್ರಸವವೇದನೆಯಂತೆ ಅವನಿಗೆ ವೇದನೆಯಾಗಿದೆ.”

IRVKN
43. ಬಾಬೆಲಿನ ಅರಸನು ಅದರ ಸುದ್ದಿಯನ್ನು ಕೇಳಿದನು, ಅವನ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ಅವನನ್ನು ಹಿಡಿದಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 43 of Total Verses 46
  • ಬಾಬೆಲಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ. ಅವನ ಕೈಗಳು ನಿತ್ರಾಣವಾದವು. ಸಂಕಟವೂ ಹೆರುವ ಸ್ತ್ರೀಯ ಹಾಗೆ ನೋವೂ ಅವನನ್ನು ಹಿಡಿದವು.
  • ERVKN

    ಬಾಬಿಲೋನಿನ ರಾಜನು ಆ ಸೈನ್ಯಗಳ ಬಗ್ಗೆ ಕೇಳಿ ಬಹಳ ಗಾಬರಿಗೊಂಡನು; ಹೆದರಿಕೆಯಿಂದ ಅವನ ಕೈಗಳು ಚಲಿಸದಂತಾಗಿವೆ. ಪ್ರಸವವೇದನೆಯಂತೆ ಅವನಿಗೆ ವೇದನೆಯಾಗಿದೆ.”
  • IRVKN

    ಬಾಬೆಲಿನ ಅರಸನು ಅದರ ಸುದ್ದಿಯನ್ನು ಕೇಳಿದನು, ಅವನ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ಅವನನ್ನು ಹಿಡಿದಿದೆ.
Total 46 Verses, Current Verse 43 of Total Verses 46
×

Alert

×

kannada Letters Keypad References