KNV
26. ಒಬ್ಬರೂ ನಿನ್ನಿಂದ ಮೂಲೆಯ ಕಲ್ಲನ್ನಾಗಲಿ, ಅಸ್ತಿವಾರದ ಕಲ್ಲನ್ನಾಗಲಿ ತೆಗೆಯರು; ನೀನು ಎಂದೆಂದಿಗೂ ಹಾಳಾಗುವಿ ಎಂದು ಕರ್ತನು ಅನ್ನುತ್ತಾನೆ.
ERVKN
26. ನಿಮ್ಮಿಂದ ಜನರಿಗೆ ಮೂಲೆಗಲ್ಲಾಗುವಷ್ಟು ದೊಡ್ಡ ಕಲ್ಲು ಸಹ ಸಿಗಲಾರದು. ಜನರು ತಮ್ಮ ಕಟ್ಟಡದ ಅಸ್ತಿವಾರಕ್ಕಾಗಿ ಒಂದು ಕಲ್ಲುಬಂಡೆಯನ್ನು ಬಾಬಿಲೋನಿನಿಂದ ತೆಗೆದುಕೊಂಡು ಹೋಗಲಾರರು. ಏಕೆಂದರೆ ಶಾಶ್ವತವಾಗಿ ನಿಮ್ಮ ನಗರವು ಒಡೆದ ಕಲ್ಲುಗಳ ಗುಡ್ಡೆಯಾಗುವುದು.” ಯೆಹೋವನು ಹೀಗೆನ್ನುತ್ತಾನೆ:
IRVKN
26. ಮೂಲೆಗಲ್ಲಿಗಾಗಲಿ ಅಥವಾ ಅಸ್ತಿವಾರಕ್ಕಾಗಲಿ ಯಾರೂ ನಿನ್ನಿಂದ ಕಲ್ಲನ್ನು ತೆಗೆಯರು, ನೀನು ನಿತ್ಯನಾಶಕ್ಕೆ ಗುರಿಯಾಗುವಿ, ಇದು ಯೆಹೋವನ ನುಡಿ” ಎಂಬುದೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN