KNV
27. ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರರಾಟ್, ಮಿನ್ನಿ, ಅಷ್ಕೆನಜ್ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆ ಗಳನ್ನು ಬರಮಾಡಿರಿ.
ERVKN
27. “ಎಲ್ಲಾ ದೇಶಗಳಲ್ಲಿ ಯುದ್ಧದ ಧ್ವಜವನ್ನು ಹಾರಿಸಿರಿ. ಎಲ್ಲಾ ರಾಷ್ಟ್ರಗಳಲ್ಲಿ ತುತ್ತೂರಿಗಳನ್ನು ಊದಿರಿ. ಬಾಬಿಲೋನಿನ ವಿರುದ್ಧ ಹೋರಾಡಲು ಎಲ್ಲಾ ಜನಾಂಗಗಳನ್ನು ಸಿದ್ಧಗೊಳಿಸಿರಿ. ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಜ್ಯಗಳನ್ನು ಬಾಬಿಲೋನಿನ ವಿರುದ್ಧ ಯುದ್ಧಮಾಡಲು ಕರೆಯಿರಿ. ಸೈನ್ಯದ ಮುಂದಾಳಾಗಿರಲು ಒಬ್ಬ ಸೇನಾಧಿಪತಿಯನ್ನು ಆರಿಸಿರಿ. ಮಿಡತೆಯ ದಂಡಿನಂತೆ ಅಪಾರವಾಗಿರುವ ಅಶಬಬಲವನ್ನು ಕಳುಹಿಸಿರಿ.
IRVKN
27. “ದೇಶದಲ್ಲಿ ಧ್ವಜವನ್ನೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸಿದ್ಧಮಾಡಿರಿ, ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, ಸೋಲಿಸಲು ಸೇನಾಧಿಪತಿಯನ್ನು ನೇಮಿಸಿರಿ, ಅಶ್ವಬಲವನ್ನು ಬಿರುಸಾದ ಮಿಡತೆಯ ದಂಡಿನೋಪಾದಿಯಲ್ಲಿ ಬರಮಾಡಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN