ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
13. ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ.

ERVKN
13. ಇಸ್ರೇಲಿನ ಜನರಾದ ನೀವು ಈ ದುಷ್ಕೃತ್ಯಗಳನ್ನು ಮಾಡುತ್ತಿದ್ದೀರಿ.” ಇದು ಯೆಹೋವನಾದ ನನ್ನ ಮಾತು: “ನಾನು ನಿಮಗೆ ಮತ್ತೆಮತ್ತೆ ಹೇಳಿದೆ, ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ನಾನು ನಿಮ್ಮನ್ನು ಕೂಗಿದೆ, ಆದರೆ ನೀವು ಉತ್ತರ ಕೊಡಲಿಲ್ಲ.

IRVKN
13. ನಾನು ಸಾವಕಾಶ ಮಾಡದೆ ನಿಮಗೆ ನುಡಿದ ಮಾತುಗಳನ್ನು ನೀವು ಕೇಳದೆ, ನಿಮ್ಮನ್ನು ಕರೆದ ನನಗೆ ಉತ್ತರ ಕೊಡದೆ ಈ ಕೃತ್ಯಗಳನ್ನೆಲ್ಲಾ ನಡೆಸಿದಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 13 of Total Verses 34
  • ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ.
  • ERVKN

    ಇಸ್ರೇಲಿನ ಜನರಾದ ನೀವು ಈ ದುಷ್ಕೃತ್ಯಗಳನ್ನು ಮಾಡುತ್ತಿದ್ದೀರಿ.” ಇದು ಯೆಹೋವನಾದ ನನ್ನ ಮಾತು: “ನಾನು ನಿಮಗೆ ಮತ್ತೆಮತ್ತೆ ಹೇಳಿದೆ, ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ನಾನು ನಿಮ್ಮನ್ನು ಕೂಗಿದೆ, ಆದರೆ ನೀವು ಉತ್ತರ ಕೊಡಲಿಲ್ಲ.
  • IRVKN

    ನಾನು ಸಾವಕಾಶ ಮಾಡದೆ ನಿಮಗೆ ನುಡಿದ ಮಾತುಗಳನ್ನು ನೀವು ಕೇಳದೆ, ನಿಮ್ಮನ್ನು ಕರೆದ ನನಗೆ ಉತ್ತರ ಕೊಡದೆ ಈ ಕೃತ್ಯಗಳನ್ನೆಲ್ಲಾ ನಡೆಸಿದಿರಿ.
Total 34 Verses, Current Verse 13 of Total Verses 34
×

Alert

×

kannada Letters Keypad References