ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೂದನು
KNV
10. ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.

ERVKN
10. ಆದರೆ ಈ ಜನರು ತಮಗೆ ಅರ್ಥವಾಗದ್ದನ್ನೂ ಟೀಕಿಸುತ್ತಾರೆ. ಅವರಿಗೂ ಸ್ವಲ್ಪ ಅರ್ಥವಾಗುತ್ತದೆ. ಆದರೆ ಅವರು ವಿವೇಕಶೂನ್ಯ ಪ್ರಾಣಿಗಳಂತೆ ಸಹಜಪ್ರವೃತ್ತಿಯಿಂದ ಅವುಗಳನ್ನು ಅರ್ಥಮಾಡಿಕೊಳ್ಳುತ್ತಾರೆಯೇ ಹೊರತು ವಿವೇಚನೆಯಿಂದ ಅರ್ಥಮಾಡಿಕೊಳ್ಳುವುದಿಲ್ಲ. ಇವುಗಳೇ ಅವರನ್ನು ನಾಶಮಾಡುತ್ತವೆ.

IRVKN
10. ಆದರೆ ಈ ಜನರು [§ 2 ಪೇತ್ರ. 2:12:] ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ದೂಷಿಸುತ್ತಾರೆ ಮತ್ತು ತಾವು ವಿವೇಕಶೂನ್ಯ ಪಶುಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 10 of Total Verses 25
  • ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
  • ERVKN

    ಆದರೆ ಈ ಜನರು ತಮಗೆ ಅರ್ಥವಾಗದ್ದನ್ನೂ ಟೀಕಿಸುತ್ತಾರೆ. ಅವರಿಗೂ ಸ್ವಲ್ಪ ಅರ್ಥವಾಗುತ್ತದೆ. ಆದರೆ ಅವರು ವಿವೇಕಶೂನ್ಯ ಪ್ರಾಣಿಗಳಂತೆ ಸಹಜಪ್ರವೃತ್ತಿಯಿಂದ ಅವುಗಳನ್ನು ಅರ್ಥಮಾಡಿಕೊಳ್ಳುತ್ತಾರೆಯೇ ಹೊರತು ವಿವೇಚನೆಯಿಂದ ಅರ್ಥಮಾಡಿಕೊಳ್ಳುವುದಿಲ್ಲ. ಇವುಗಳೇ ಅವರನ್ನು ನಾಶಮಾಡುತ್ತವೆ.
  • IRVKN

    ಆದರೆ ಈ ಜನರು § 2 ಪೇತ್ರ. 2:12: ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ದೂಷಿಸುತ್ತಾರೆ ಮತ್ತು ತಾವು ವಿವೇಕಶೂನ್ಯ ಪಶುಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
Total 25 Verses, Current Verse 10 of Total Verses 25
×

Alert

×

kannada Letters Keypad References