ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
58. ಆಗ ಕರ್ತನು ತನ್ನ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಹೊರೆಯವರೂ ಬಂಧುಗಳೂ ಕೇಳಿ ಆಕೆಯ ಕೂಡ ಸಂತೋಷಪಟ್ಟರು.

ERVKN
58. ಪ್ರಭುವು ಆಕೆಗೆ ತೋರಿದ ಮಹಾಕರುಣೆಯು ಆಕೆಯ ನೆರೆಹೊರೆಯವರಿಗೆ ಮತ್ತು ಬಂಧುಗಳಿಗೆ ತಿಳಿಯಿತು. ಅವರು ಆಕೆಯ ವಿಷಯದಲ್ಲಿ ಸಂತೋಷಪಟ್ಟರು.

IRVKN
58. ಆಕೆಯ ನೆರೆಹೊರೆಯವರೂ ಬಂಧುಬಾಂಧವರೂ ಆಕೆಯ ಮೇಲೆ ಕರ್ತನು ತನ್ನ ವಿಶೇಷ ದಯೆಯನ್ನು ತೋರಿಸಿದ್ದಾನೆಂಬುದನ್ನು ಕೇಳಿ ಆಕೆಯ ಸಂಗಡ ಸಂತೋಷಪಟ್ಟರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 80 Verses, Current Verse 58 of Total Verses 80
  • ಆಗ ಕರ್ತನು ತನ್ನ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಹೊರೆಯವರೂ ಬಂಧುಗಳೂ ಕೇಳಿ ಆಕೆಯ ಕೂಡ ಸಂತೋಷಪಟ್ಟರು.
  • ERVKN

    ಪ್ರಭುವು ಆಕೆಗೆ ತೋರಿದ ಮಹಾಕರುಣೆಯು ಆಕೆಯ ನೆರೆಹೊರೆಯವರಿಗೆ ಮತ್ತು ಬಂಧುಗಳಿಗೆ ತಿಳಿಯಿತು. ಅವರು ಆಕೆಯ ವಿಷಯದಲ್ಲಿ ಸಂತೋಷಪಟ್ಟರು.
  • IRVKN

    ಆಕೆಯ ನೆರೆಹೊರೆಯವರೂ ಬಂಧುಬಾಂಧವರೂ ಆಕೆಯ ಮೇಲೆ ಕರ್ತನು ತನ್ನ ವಿಶೇಷ ದಯೆಯನ್ನು ತೋರಿಸಿದ್ದಾನೆಂಬುದನ್ನು ಕೇಳಿ ಆಕೆಯ ಸಂಗಡ ಸಂತೋಷಪಟ್ಟರು.
Total 80 Verses, Current Verse 58 of Total Verses 80
×

Alert

×

kannada Letters Keypad References