KNV
66. ಕೇಳಿದವರೆಲ್ಲರೂ ಅವುಗಳನ್ನು ತಮ್ಮ ಹೃದಯದಲ್ಲಿ ಇಟ್ಟುಕೊಂಡು--ಈ ಕೂಸೂ ಎಂಥದ್ದಾಗುವನೊ ಎಂದು ಅಂದುಕೊಂಡರು. ಕರ್ತನ ಹಸ್ತವು ಅವನ ಸಂಗಡ ಇತ್ತು.
ERVKN
66. ಈ ಸಂಗತಿಗಳನ್ನು ಕೇಳಿದ ಜನರೆಲ್ಲರು ಆಶ್ಚರ್ಯಪಟ್ಟು “ಈ ಮಗು (ಯೋಹಾನ) ಬೆಳೆದು ದೊಡ್ಡವನಾದ ಮೇಲೆ ಎಂಥ ವ್ಯಕ್ತಿಯಾಗುವನೋ?” ಎಂದು ಯೋಚಿಸತೊಡಗಿದರು. ಏಕೆಂದರೆ ಪ್ರಭುವು ಈ ಮಗುವಿನ ಸಂಗಡವಿದ್ದನು.
IRVKN
66. ಈ ಸಂಗತಿಗಳನ್ನು ಕೇಳಿದವರೆಲ್ಲರೂ, “ಆಹಾ, ಈ ಕೂಸು ಎಂಥವನಾಗುವನೋ?” ಅಂದುಕೊಂಡರು, ಆದರೆ ಕರ್ತನ ಅಭಯ ಹಸ್ತವು ಅವನ ಮೇಲೆ ಇತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN