ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
26. ಆಗ ಅದು ಹೋಗಿ ತನಗಿಂತಲೂ ಕೆಟ್ಟವು ಗಳಾದ ಬೇರೆ ಏಳು ದುರಾತ್ಮಗಳನ್ನು ತನ್ನೊಂದಿಗೆ ಕರಕೊಂಡು ಒಳಗೆ ಸೇರಿ ಅಲ್ಲಿ ವಾಸಮಾಡುವವು; ಮತ್ತು ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವದು ಅಂದನು.

ERVKN
26. ಆಗ ಹೊರಟುಹೋಗಿ ತನಗಿಂತಲೂ ಹೆಚ್ಚು ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುತ್ತದೆ. ಬಳಿಕ ಆ ದೆವ್ವಗಳೆಲ್ಲಾ ಆ ಮನುಷ್ಯನೊಳಗೆ ಹೋಗಿ ಅಲ್ಲೇ ವಾಸಿಸುತ್ತವೆ. ಆಗ ಆ ವ್ಯಕ್ತಿಯು ಮೊದಲಿಗಿಂತಲೂ ಹೆಚ್ಚಿನ ಸಂಕಟಕ್ಕೆ ಒಳಗಾಗುತ್ತಾನೆ” ಎಂದು ಹೇಳಿದನು.

IRVKN
26. ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುವುದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು, ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವುದು” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 54 Verses, Current Verse 26 of Total Verses 54
  • ಆಗ ಅದು ಹೋಗಿ ತನಗಿಂತಲೂ ಕೆಟ್ಟವು ಗಳಾದ ಬೇರೆ ಏಳು ದುರಾತ್ಮಗಳನ್ನು ತನ್ನೊಂದಿಗೆ ಕರಕೊಂಡು ಒಳಗೆ ಸೇರಿ ಅಲ್ಲಿ ವಾಸಮಾಡುವವು; ಮತ್ತು ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವದು ಅಂದನು.
  • ERVKN

    ಆಗ ಹೊರಟುಹೋಗಿ ತನಗಿಂತಲೂ ಹೆಚ್ಚು ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುತ್ತದೆ. ಬಳಿಕ ಆ ದೆವ್ವಗಳೆಲ್ಲಾ ಆ ಮನುಷ್ಯನೊಳಗೆ ಹೋಗಿ ಅಲ್ಲೇ ವಾಸಿಸುತ್ತವೆ. ಆಗ ಆ ವ್ಯಕ್ತಿಯು ಮೊದಲಿಗಿಂತಲೂ ಹೆಚ್ಚಿನ ಸಂಕಟಕ್ಕೆ ಒಳಗಾಗುತ್ತಾನೆ” ಎಂದು ಹೇಳಿದನು.
  • IRVKN

    ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುವುದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು, ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವುದು” ಅಂದನು.
Total 54 Verses, Current Verse 26 of Total Verses 54
×

Alert

×

kannada Letters Keypad References