ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
27. ಹೂವುಗಳು ಹೇಗೆ ಬೆಳೆಯುತ್ತವೆ ಯೋಚಿಸಿರಿ; ಅವು ಕಷ್ಟಪಡು ವದಿಲ್ಲ, ನೂಲುವದಿಲ್ಲ; ಆದಾಗ್ಯೂ ಸೊಲೊಮೋ ನನು ತನ್ನ ಎಲ್ಲಾ ವೈಭವದಲ್ಲಿ ಸಹ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.

ERVKN
27. “ಅಡವಿಯ ಹೂವುಗಳು ಬೆಳೆಯುವ ಬಗೆಯನ್ನು ನೋಡಿರಿ. ಅವು ದುಡಿಯುವುದಿಲ್ಲ. ತಮಗಾಗಿ ಉಡುಪುಗಳನ್ನು ಹೊಲಿದುಕೊಳ್ಳುವುದಿಲ್ಲ. ಆದರೂ ಸೊಲೊಮೋನ ರಾಜನು ತನ್ನ ಸಕಲ ವೈಭವದಲ್ಲಿ ಇದ್ದಾಗಲೂ ಈ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ.

IRVKN
27. ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಲಕ್ಷ್ಯವಿಟ್ಟು ಗಮನಿಸಿ ನೋಡಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವ ವೈಭವದಲ್ಲಿ ಇದ್ದಾಗಲೂ, ಈ ಅಡವಿಯ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪುಗಳನ್ನು ಧರಿಸಲಿಲ್ಲವೆಂದು ನಿಮಗೆ ಹೇಳುತ್ತೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 59 Verses, Current Verse 27 of Total Verses 59
  • ಹೂವುಗಳು ಹೇಗೆ ಬೆಳೆಯುತ್ತವೆ ಯೋಚಿಸಿರಿ; ಅವು ಕಷ್ಟಪಡು ವದಿಲ್ಲ, ನೂಲುವದಿಲ್ಲ; ಆದಾಗ್ಯೂ ಸೊಲೊಮೋ ನನು ತನ್ನ ಎಲ್ಲಾ ವೈಭವದಲ್ಲಿ ಸಹ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.
  • ERVKN

    “ಅಡವಿಯ ಹೂವುಗಳು ಬೆಳೆಯುವ ಬಗೆಯನ್ನು ನೋಡಿರಿ. ಅವು ದುಡಿಯುವುದಿಲ್ಲ. ತಮಗಾಗಿ ಉಡುಪುಗಳನ್ನು ಹೊಲಿದುಕೊಳ್ಳುವುದಿಲ್ಲ. ಆದರೂ ಸೊಲೊಮೋನ ರಾಜನು ತನ್ನ ಸಕಲ ವೈಭವದಲ್ಲಿ ಇದ್ದಾಗಲೂ ಈ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ.
  • IRVKN

    ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಲಕ್ಷ್ಯವಿಟ್ಟು ಗಮನಿಸಿ ನೋಡಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವ ವೈಭವದಲ್ಲಿ ಇದ್ದಾಗಲೂ, ಈ ಅಡವಿಯ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪುಗಳನ್ನು ಧರಿಸಲಿಲ್ಲವೆಂದು ನಿಮಗೆ ಹೇಳುತ್ತೇನೆ.
Total 59 Verses, Current Verse 27 of Total Verses 59
×

Alert

×

kannada Letters Keypad References