ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
42. ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು?

ERVKN
42. ಪ್ರಭುವು ಹೀಗೆಂದನು: “ವಿವೇಕಿಯೂ ನಂಬಿಗಸ್ತನೂ ಆದ ಆಳು ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಿಸಲ್ಪಟ್ಟವನೇ.

IRVKN
42. ಕರ್ತನು ಹೇಳಿದ್ದೇನಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 59 Verses, Current Verse 42 of Total Verses 59
  • ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು?
  • ERVKN

    ಪ್ರಭುವು ಹೀಗೆಂದನು: “ವಿವೇಕಿಯೂ ನಂಬಿಗಸ್ತನೂ ಆದ ಆಳು ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಿಸಲ್ಪಟ್ಟವನೇ.
  • IRVKN

    ಕರ್ತನು ಹೇಳಿದ್ದೇನಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು?
Total 59 Verses, Current Verse 42 of Total Verses 59
×

Alert

×

kannada Letters Keypad References