KNV
9. ಇದು ಫಲ ಫಲಿಸಿದರೆ ಸರಿ; ಇಲ್ಲವಾದರೆ ನೀನು ಇದನ್ನು ಕಡಿದುಹಾಕಬಹುದು ಅಂದನು.
ERVKN
9. ಆಗ ಮುಂದಿನ ವರ್ಷ ಈ ಮರ ಫಲವನ್ನು ಕೊಡಬಹುದು. ಒಂದುವೇಳೆ ಇದು ಫಲವನ್ನು ಕೊಡದಿದ್ದರೆ ನೀನು ಇದನ್ನು ಕಡಿದುಹಾಕು’ ಎಂದು ಉತ್ತರಿಸಿದನು.”
IRVKN
9. ಮುಂದೆ ಅದರಲ್ಲಿ ಹಣ್ಣು ಬಿಟ್ಟರೆ ಸರಿ, ಇಲ್ಲದಿದ್ದರೆ ಇದನ್ನು ಕಡಿದುಹಾಕಬಹುದು’ ” ಎಂದು ಉತ್ತರ ಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN