ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
6. ಅವನು--ಒಂದು ನೂರು ಅಳತೆ ಎಣ್ಣೆ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿಯನ್ನು ತೆಗೆದುಕೋ, ಮತ್ತು ಬೇಗ ಕೂತುಕೊಂಡು ಐವತ್ತು ಎಂದು ಬರೆ ಎಂದು ಅವನಿಗೆ ಹೇಳಿದನು.

ERVKN
6. ಅದಕ್ಕೆ ಮೊದಲನೆಯ ವ್ಯಕ್ತಿ, ‘ನಾನು ಎಂಟುಸಾವಿರ ಕಿಲೋಗ್ರಾಂ ಆಲಿವ್ ಎಣ್ಣೆ ಕೊಡಬೇಕು’ ಎಂದು ಉತ್ತರಿಸಿದನು. ಮೇಲ್ವಿಚಾರಕನು ಅವನಿಗೆ, ‘ನಿನ್ನ ಲೆಕ್ಕಪತ್ರ ಇಲ್ಲಿದೆ. ಕುಳಿತುಕೊಂಡು ಬೇಗನೆ ಅದನ್ನು ಕಡಿಮೆಮಾಡಿ ನಾಲ್ಕುಸಾವಿರ ಎಂದು ಬರೆ’ ಅಂದನು.

IRVKN
6. ಅವನು ‘ನೂರು ಬುದ್ದಲಿ ಎಣ್ಣೆ’ ಎಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಬೇಗ ಐವತ್ತು ಬುದ್ದಲಿ ಎಂದು ಬರೆ’ ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 6 of Total Verses 31
  • ಅವನು--ಒಂದು ನೂರು ಅಳತೆ ಎಣ್ಣೆ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿಯನ್ನು ತೆಗೆದುಕೋ, ಮತ್ತು ಬೇಗ ಕೂತುಕೊಂಡು ಐವತ್ತು ಎಂದು ಬರೆ ಎಂದು ಅವನಿಗೆ ಹೇಳಿದನು.
  • ERVKN

    ಅದಕ್ಕೆ ಮೊದಲನೆಯ ವ್ಯಕ್ತಿ, ‘ನಾನು ಎಂಟುಸಾವಿರ ಕಿಲೋಗ್ರಾಂ ಆಲಿವ್ ಎಣ್ಣೆ ಕೊಡಬೇಕು’ ಎಂದು ಉತ್ತರಿಸಿದನು. ಮೇಲ್ವಿಚಾರಕನು ಅವನಿಗೆ, ‘ನಿನ್ನ ಲೆಕ್ಕಪತ್ರ ಇಲ್ಲಿದೆ. ಕುಳಿತುಕೊಂಡು ಬೇಗನೆ ಅದನ್ನು ಕಡಿಮೆಮಾಡಿ ನಾಲ್ಕುಸಾವಿರ ಎಂದು ಬರೆ’ ಅಂದನು.
  • IRVKN

    ಅವನು ‘ನೂರು ಬುದ್ದಲಿ ಎಣ್ಣೆ’ ಎಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಬೇಗ ಐವತ್ತು ಬುದ್ದಲಿ ಎಂದು ಬರೆ’ ಎಂದು ಹೇಳಿದನು.
Total 31 Verses, Current Verse 6 of Total Verses 31
×

Alert

×

kannada Letters Keypad References