KNV
24. ಕರ್ತನ ನ್ಯಾಯಪ್ರಮಾಣದಲ್ಲಿ ಹೇಳಿದಂತೆ ಒಂದು ಜೋಡಿ ಬೆಳವವನ್ನಾಗಲೀ ಎರಡು ಪಾರಿವಾಳದ ಮರಿಗಳನ್ನಾಗಲೀ ಯಜ್ಞಾರ್ಪಣೆ ಮಾಡಬೇಕಾಗಿತ್ತು.
ERVKN
24. “ಎರಡು ಪಾರಿವಾಳಗಳನ್ನು ಅಥವಾ ಎರಡು ಬೆಳವಕ್ಕಿಗಳನ್ನು ಯಜ್ಞವಾಗಿ ಸಮರ್ಪಿಸಬೇಕು” [✡ಉಲ್ಲೇಖನ: ಯಾಜಕ. 12:8.] ಎಂದು ಸಹ ಪ್ರಭುವಿನ ಧರ್ಮಶಾಸ್ತ್ರವು ಹೇಳುತ್ತದೆ. ಆದ್ದರಿಂದ ಯೋಸೇಫನು ಮತ್ತು ಮರಿಯಳು ಜೆರುಸಲೇಮಿಗೆ ಹೋದರು.
IRVKN
24. ಇದಲ್ಲದೆ ಕರ್ತನ ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಅವರು “ಒಂದು ಜೋಡಿ ಬೆಳವಕ್ಕಿಯನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ” ಬಲಿಕೊಡಬೇಕಾಗಿತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN