KNV
33. ಹಾಗಾದರೆ ಪುನರುತ್ಥಾನದಲ್ಲಿ ಆಕೆಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಯಾಕಂದರೆ ಏಳು ಮಂದಿಯೂ ಅವಳನ್ನು ಹೆಂಡತಿ ಯನ್ನಾಗಿ ಮಾಡಿಕೊಂಡಿದ್ದರು ಅಂದರು.
ERVKN
33. ಆದರೆ ಆ ಏಳು ಮಂದಿ ಸಹೋದರರೂ ಆಕೆಯನ್ನು ಮದುವೆಯಾಗಿದ್ದರು. ಹೀಗಿರಲಾಗಿ, ಸತ್ತವರು ಪುನರುತ್ಥಾನ ಹೊಂದುವಾಗ, ಆ ಸ್ತ್ರೀಯು ಯಾರ ಹೆಂಡತಿಯಾಗಿರುವಳು?” ಎಂದು ಕೇಳಿದರು.
IRVKN
33. ಹಾಗಾದರೆ ಪುನರುತ್ಥಾನದಲ್ಲಿ ಆ ಸ್ತ್ರೀಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಏಳು ಮಂದಿಯೂ ಮದುವೆ ಮಾಡಿಕೊಂಡಿದ್ದರಲ್ಲಾ” ಅಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN