KNV
30. ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು.
ERVKN
30. ಆದರೆ ಫರಿಸಾಯರು ಮತ್ತು ಧರ್ಮೋಪದೇಶಕರು ಯೇಸುವಿನ ಶಿಷ್ಯರಿಗೆ, “ನೀವು ಸುಂಕದವರೊಡನೆ ಮತ್ತು ಇತರ ಕೆಟ್ಟ ಜನರೊಂದಿಗೆ ಏಕೆ ಊಟಮಾಡುತ್ತೀರಿ ಮತ್ತು ಕುಡಿಯುತ್ತೀರಿ?” ಎಂದು ಆಕ್ಷೇಪಿಸಿದರು.
IRVKN
30. ಅದನ್ನು ಕಂಡು ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಶಾಸ್ತ್ರಿಗಳೂ ಆತನ ಶಿಷ್ಯರ ಮೇಲೆ ಗೊಣಗುಟ್ಟುತ್ತಾ, “ನೀವು ಸುಂಕದವರ ಮತ್ತು ಪಾಪಿಗಳ ಸಂಗಡ ಊಟಮಾಡುವುದೇಕೆ?” ಎಂದು ಕೇಳಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN