KNV
54. ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ನೋಡಿ--ಕರ್ತನೇ, ಎಲೀಯನು ಮಾಡಿದ ಪ್ರಕಾರ ಅವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿನಗೆ ಮನಸ್ಸುಂಟೋ ಎಂದು ಅವರು ಕೇಳಿದರು.
ERVKN
54. ಯೇಸುವಿನ ಶಿಷ್ಯರಾದ ಯಾಕೋಬ ಮತ್ತು ಯೋಹಾನ ಇದನ್ನು ಕಂಡು, “ಸ್ವಾಮೀ, ಆಕಾಶದಿಂದ ಬೆಂಕಿ ಬಿದ್ದು ಇವರನ್ನು ನಾಶಮಾಡಲಿ ಎಂದು ನಾವು ಆಜ್ಞಾಪಿಸಬೇಕೆನ್ನುವಿಯೋ!” [*ಕೆಲವು ಗ್ರೀಕ್ ಪ್ರತಿಗಳಲ್ಲಿ 54ನೇ ವಚನ ಸೇರಿಸಲಾಗಿದೆ: “ಎಲೀಯನು ಮಾಡಿದಂತೆ.”] ಎಂದು ಕೇಳಿದರು.
IRVKN
54. ಆತನ ಶಿಷ್ಯರಾದ ಯಾಕೋಬ, ಯೋಹಾನರು ಇದನ್ನು ಕಂಡು, “ಕರ್ತನೇ, ಆಕಾಶದಿಂದ ಬೆಂಕಿಬಿದ್ದು ಇವರನ್ನು ನಾಶ ಮಾಡಲಿ ಎಂದು ನಾವು ಆಜ್ಞಾಪಿಸುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN