KNV
59. ಇದಲ್ಲದೆ ಆತನು ಮತ್ತೊಬ್ಬನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆದರೆ ಅವನು--ಕರ್ತನೇ, ನಾನು ಹೋಗಿ ಮೊದಲು ನನ್ನ ತಂದೆಯನ್ನು ಹೂಣಿಡುವಂತೆ ಅಪ್ಪಣೆಕೊಡು ಅಂದನು.
ERVKN
59. ಯೇಸು ಇನೊಬ್ಬನಿಗೆ, “ನನ್ನನ್ನು ಹಿಂಬಾಲಿಸು!” ಎಂದನು. ಆದರೆ ಅವನು, “ಸ್ವಾಮೀ, ನಾನು ಮೊದಲು ಹೋಗಿ ನನ್ನ ತಂದೆಯ ಅಂತ್ಯಕ್ರಿಯೆಯನ್ನು ಮಾಡಲು ಅವಕಾಶ ನೀಡು” ಎಂದು ಹೇಳಿದನು.
IRVKN
59. ಯೇಸು ಮತ್ತೊಬ್ಬನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಲು ಅವನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN