KNV
31. ಆತನು ಬಂದು ಆಕೆಯ ಕೈಯನ್ನು ಹಿಡಿದು ಅವಳನ್ನು ಮೇಲಕ್ಕೆ ಎತ್ತಿದನು; ಕೂಡಲೆ ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆಯು ಅವರಿಗೆ ಉಪಚಾರ ಮಾಡಿದಳು.
ERVKN
31. ಆದ್ದರಿಂದ ಯೇಸು ಅವಳ ಹಾಸಿಗೆಯ ಬಳಿ ಹೋಗಿ ಆಕೆಯ ಕೈಗಳನ್ನು ಹಿಡಿದುಕೊಂಡು, ಮೇಲೇಳಲು ಸಹಾಯ ಮಾಡಿದನು. ಕೂಡಲೇ ಅವಳಿಗೆ ಗುಣವಾಯಿತು. ಆಕೆ ಎದ್ದು ಅವರಿಗೆ ಉಪಚಾರ ಮಾಡಿದಳು.
IRVKN
31. ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN