KNV
39. ಮತ್ತು ಆತನು ಗಲಿಲಾಯದಲ್ಲೆಲ್ಲಾ ಅವರ ಸಭಾಮಂದಿರಗಳಲ್ಲಿ ಸಾರಿ ದೆವ್ವಗಳನ್ನು ಬಿಡಿಸಿದನು.
ERVKN
39. ಹೀಗೆ ಯೇಸು ಗಲಿಲಾಯದ ಎಲ್ಲಾ ಕಡೆಗೆ ಪ್ರವಾಸಮಾಡಿ ಸಭಾಮಂದಿರಗಳಲ್ಲಿ ಉಪದೇಶಿಸಿದನು; ದೆವ್ವಗಳಿಂದ ಪೀಡಿತರಾಗಿದ್ದವರನ್ನು ಬಿಡಿಸಿದನು.
IRVKN
39. ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN