KNV
40. ಇವರು ವಿಧವೆಯರ ಮನೆಗಳನ್ನು ನುಂಗಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
ERVKN
40. ಅವರು ವಿಧವೆಯರ ಆಸ್ತಿಯನ್ನು ಕಸಿದುಕೊಳ್ಳುತ್ತಾರೆ. ಉದ್ದುದ್ದ ಪ್ರಾರ್ಥನೆಗಳನ್ನು ಮಾಡುವುದರ ಮೂಲಕ ತಮ್ಮನ್ನು ತಾವೇ ಒಳ್ಳೆಯವರೆಂದು ತೋರಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ದೇವರು ಈ ಜನರನ್ನು ಕಠಿಣವಾಗಿ ಶಿಕ್ಷಿಸುತ್ತಾನೆ” ಎಂದು ಹೇಳಿದನು.
IRVKN
40. ಇವರು ವಿಧವೆಯರ ಮನೆಗಳನ್ನು ದೋಚಿ ತೋರಿಕೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಿನ ದಂಡನೆಯನ್ನು ಹೊಂದುವರು” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN