KNV
19. ಯಾಕಂದರೆ ಆ ದಿವಸಗಳಲ್ಲಿ ಸಂಕಟವಿರುವದು; ಅಂಥದ್ದು ದೇವರು ಸೃಷ್ಟಿಸಿದ ಸೃಷ್ಟಿ ಮೊದಲುಗೊಂಡು ಈ ಸಮಯದವರೆಗೂ ಆಗಲಿಲ್ಲ ಇಲ್ಲವೆ ಆಗುವದೂ ಇಲ್ಲ.
ERVKN
19. ಏಕೆಂದರೆ ಆ ದಿನಗಳು ಬಹಳ ಸಂಕಟದಿಂದ ತುಂಬಿರುತ್ತವೆ. ದೇವರು ಈ ಲೋಕವನ್ನು ಸೃಷ್ಟಿಮಾಡಿದಂದಿನಿಂದ ಅಂಥ ಸಂಕಟ ಇದುವರೆಗೂ ಆಗಿಲ್ಲ, ಇನ್ನು ಮುಂದೆಯೂ ಆಗುವುದಿಲ್ಲ.
IRVKN
19. ಅಂಥ ಸಂಕಟವು ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ದಿನದವರೆಗೂ ಆಗಲಿಲ್ಲ; ಇನ್ನು ಮುಂದೆ ಆಗುವುದೂ ಇಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN