ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
8. ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ; ನನ್ನ ಶರೀರವನ್ನು ಹೂಣಿಡುವದಕ್ಕೆ ಅದನ್ನು ಅಭಿಷೇಕಿಸುವದಕ್ಕಾಗಿ ಈಕೆಯು ಮುಂದಾಗಿ ಮಾಡಿದ್ದಾಳೆ.

ERVKN
8. ಈಕೆ ನನಗಾಗಿ ತನ್ನಿಂದ ಸಾಧ್ಯವಾದ ಒಂದು ಕಾರ್ಯವನ್ನು ಮಾಡಿದಳು. ನಾನು ಸಾಯುವುದಕ್ಕಿಂತ ಮುಂಚೆ ನನ್ನನ್ನು ಸಮಾಧಿಗೆ ಸಿದ್ಧಮಾಡಲು ಆಕೆ ನನ್ನ ದೇಹದ ಮೇಲೆ ಪರಿಮಳತೈಲ ಸುರಿದಳು.

IRVKN
8. ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ಈಕೆಯು ನನ್ನ ದೇಹವನ್ನು ಶವಸಂಸ್ಕಾರಕ್ಕೆ ಮುಂಚಿತವಾಗಿಯೇ ಈ ತೈಲದಿಂದ ಅಭಿಷೇಕಿಸಿ ಸಿದ್ಧಪಡಿಸಿದ್ದಾಳೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 72 Verses, Current Verse 8 of Total Verses 72
  • ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ; ನನ್ನ ಶರೀರವನ್ನು ಹೂಣಿಡುವದಕ್ಕೆ ಅದನ್ನು ಅಭಿಷೇಕಿಸುವದಕ್ಕಾಗಿ ಈಕೆಯು ಮುಂದಾಗಿ ಮಾಡಿದ್ದಾಳೆ.
  • ERVKN

    ಈಕೆ ನನಗಾಗಿ ತನ್ನಿಂದ ಸಾಧ್ಯವಾದ ಒಂದು ಕಾರ್ಯವನ್ನು ಮಾಡಿದಳು. ನಾನು ಸಾಯುವುದಕ್ಕಿಂತ ಮುಂಚೆ ನನ್ನನ್ನು ಸಮಾಧಿಗೆ ಸಿದ್ಧಮಾಡಲು ಆಕೆ ನನ್ನ ದೇಹದ ಮೇಲೆ ಪರಿಮಳತೈಲ ಸುರಿದಳು.
  • IRVKN

    ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ಈಕೆಯು ನನ್ನ ದೇಹವನ್ನು ಶವಸಂಸ್ಕಾರಕ್ಕೆ ಮುಂಚಿತವಾಗಿಯೇ ಈ ತೈಲದಿಂದ ಅಭಿಷೇಕಿಸಿ ಸಿದ್ಧಪಡಿಸಿದ್ದಾಳೆ.
Total 72 Verses, Current Verse 8 of Total Verses 72
×

Alert

×

kannada Letters Keypad References