KNV
5. ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ತನ್ನ ಕೈಗಳನ್ನಿಟ್ಟು ಸ್ವಸ್ಥಪಡಿಸಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವದಕ್ಕಾಗಲಿಲ್ಲ.
ERVKN
5. ಯೇಸು ಆ ಊರಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಲು ಸಾಧ್ಯವಾಗಲಿಲ್ಲ. ಆತನು ತನ್ನ ಕೈಗಳನ್ನು ಕೆಲವು ಮಂದಿ ಕಾಯಿಲೆಯವರ ಮೇಲಿಟ್ಟು ಅವರ ಕಾಯಿಲೆಗಳನ್ನು ವಾಸಿಮಾಡಿದನು. ಇವುಗಳಲ್ಲದೆ ಬೇರೆ ಯಾವ ಅದ್ಭುತಕಾರ್ಯಗಳನ್ನೂ ಆತನು ಮಾಡಲಿಲ್ಲ.
IRVKN
5. ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವುದಕ್ಕಾಗಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN