KNV
37. ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
ERVKN
37. ಜನರು ನಿಜವಾಗಿಯೂ ಅತ್ಯಾಶ್ಚರ್ಯಗೊಂಡು, “ಯೇಸು ಎಲ್ಲವನ್ನೂ ಒಳ್ಳೆಯ ರೀತಿಯಲ್ಲಿ ಮಾಡುತ್ತಾನೆ. ಆತನು ಕಿವುಡರಿಗೆ ಕಿವಿ ಕೇಳಿಸುವಂತೆ ಮಾಡುತ್ತಾನೆ. ಮೂಕರು ಮಾತಾಡುವಂತೆ ಮಾಡುತ್ತಾನೆ” ಎಂದು ಹೇಳಿದರು.
IRVKN
37. [§ ಮಾರ್ಕ 6:51; 10:26; ಮತ್ತಾ 15:30, 31:] ಅವರು ಅತ್ಯಂತ ಆಶ್ಚರ್ಯಪಟ್ಟು, “ಆತನು ಎಲ್ಲವನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾನೆ” ಎಂದು ಅಂದುಕೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN