KNV
21. ಯೇಸು ಅವರಿಗೆ--ಹಾಗಾದರೆ ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.
ERVKN
21. ಆಗ ಯೇಸು ಅವರಿಗೆ, “ನಾನು ಮಾಡಿದ ಈ ಕಾರ್ಯಗಳನ್ನು ನೀವು ಜ್ಞಾಪಕದಲ್ಲಿಟ್ಟುಕೊಂಡಿದ್ದೀರಿ, ಆದರೆ ನೀವಿನ್ನೂ ಅರ್ಥಮಾಡಿಕೊಳ್ಳುವುದಿಲ್ಲವೇ?” ಎಂದು ಕೇಳಿದನು.
IRVKN
21. ಆಗ ಆತನು ಅವರಿಗೆ, “ನೀವು ಇನ್ನೂ ಗ್ರಹಿಸಲಿಲ್ಲವೋ?” ಎಂದು ಕೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN